spot_img
spot_img
spot_img
spot_img
spot_img
spot_img

ಸರ್ಕಾರದ ಹಣ ದುರ್ಬಳಕೆ: ಪಶು ಇಲಾಖೆ ಸಹಾಯಕ ನಿರ್ದೇಶಕ ಸಸ್ಪೆಂಡ್

Published on

spot_img

ವಿವೇಕವಾರ್ತೆ :- ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಇಲಾಖೆ ಸಹಾಯಕ ನಿರ್ದೇಶಕರೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅಮಾನತುಗೊಂಡವರು.

ಈ ಹಿಂದೆ ಪಾಂಡವಪುರದ ಪಶು ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾಗ 2018-19ನೇ ಸಾಲಿನ ಎಸ್ ಸಿಪಿ, ಟಿಎಸ್ ಪಿ ಯೋಜನೆಯಡಿಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಅಧೀನ ಕಾರ್ಯದರ್ಶಿ ಮದ್ದೂರು ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!