spot_img
spot_img
spot_img
spot_img
spot_img
spot_img

ಅಕ್ರಮ ಹಣ ವರ್ಗಾವಣೆ ಪ್ರಕರಣ – ಸಿಎಂ ಅರೆಸ್ಟ್ ಮಾಡಿದ ED!

Published on

spot_img

ವಿವೇಕವಾರ್ತೆ:- ಅಕ್ರಮ ಹಣ ವರ್ಗಾವಣೆ ಕೇಸ್‌ ಗೆ ಸಂಬಂಧಿಸಿದಂತೆ ಜಾರ್ಖಂಡ್‌ ಸಿಎಂ ಸೊರೆನ್‌ ಅವರನ್ನು ಅರೆಸ್ಟ್‌ ಮಾಡಲಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಅರೆಸ್ಟ್ ಮಾಡಲಾಗಿದೆ.

ಇಂದು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಭಾರೀ ಭದ್ರತೆ ನಡುವೆ ರಾಂಚಿಯ ಸಿಎಂ ನಿವಾಸಕ್ಕೆ ಬಂದ ಇಡಿ ಅಧಿಕಾರಿಗಳು ಹೇಮಂತ್ ಸೋರೆನ್‌ಗೆ ಪ್ರಶ್ನೆಗಳನ್ನು ಕೇಳಿದ್ದರು.

ಸತತ 8 ಗಂಟೆಯ ವಿಚಾರಣೆಯ ಬಳಿಕ ಇಡಿ ಬಂಧಿಸಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!