spot_img
spot_img
spot_img
spot_img
spot_img
spot_img

ಲಾಡ್ಜ್‌́ನಲ್ಲಿ ತಂಗಿದ್ದ ಜೋಡಿಗಳನ್ನ ಥಳಿಸಿದ ಮುಸ್ಲಿಂ ಯುವಕರು..! ವಿಡಿಯೋ ವೈರಲ್

Published on

spot_img

ವಿವೇಕವಾರ್ತೆ: ಖಾಸಗಿ ಲಾಡ್ಜ್ ನಲ್ಲಿ ತಂಗಿದ್ದ ಅನ್ಯಕೋಮಿನ ವ್ಯಕ್ತಿ ಮತ್ತು ಮಹಿಳೆ ಮೇಲೆ ಮುಸ್ಲಿಂ ಯುವಕರು ದಾಳಿ ಮಾಡಿ ಹಿಗ್ಗಾ-ಮುಗ್ಗಾ ಥಳಿಸಿ ನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸ್‌ನಲ್ಲಿ ನಡೆದಿದೆ. ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಲ್ಲಿರುವ ಲಾಡ್ಜ್‌ನಲ್ಲಿ ಶಿರಸಿ ಮೂಲದ ಹಿಂದು ವ್ಯಕ್ತಿ ಹಾಗೂ ವಿವಾಹಿತ ಮುಸ್ಲಿಂ ಮಹಿಳೆ ಮಧ್ಯಾಹ್ನದ ವೇಳೆಗೆ ರೂಮ್‌ ಪಡೆದು ವಾಸವಾಗಿದ್ದಾರೆ.

ಬುರ್ಕಾ ಹಾಕಿಕೊಂಡು ಅನ್ಯಕೋಮಿನ ಪುರುಷನ ಜತೆ ಲಾಡ್ಜ್‌ನಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಗಮನಿಸಿದ್ದ ಆಟೋ ಚಾಲಕ ಮುಸ್ಲಿಂ ಸಮುದಾಯದ ಯುವಕರಿಗೆ ಮಾಹಿತಿ ನೀಡಿದ್ದಾನೆ.  ಬಳಿಕ ಅರ್ಧಗಂಟೆಯಲ್ಲೇ ಜಮಾಯಿಸಿದ ಅಕ್ಕಿ ಆಲೂರಿನ ನಾಲ್ಕೈದು ಮುಸ್ಲಿಂ ಯುವಕರ ತಂಡ ಲಾಡ್ಜ್‌ನ ಕೊಠಡಿಗೆ ತೆರಳಿ ರೂಮ್‌ನಲ್ಲಿ ನೀರಿನ ಸಮಸ್ಯೆ ಇದೆ.

ಸರಿಪಡಿಸಬೇಕು ಬಾಗಿಲು ತೆಗೆಯಿರಿ ಎಂದಿದ್ದಾರೆ. ಆಗ ಒಳಗಿದ್ದವರು ನೀರು ಬರುತ್ತಿದೆ ಎಂದರೂ ಪದೆಪದೇ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆದ ತಕ್ಷಣ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಅಲ್ಲದೇ ಮಹಿಳೆಯನ್ನು ಎಳದಾಡಿ ಬಟ್ಟೆ ಹರಿದು ಹೊಡೆದಿರುವ ವಿಡಿಯೂ ವೈರಲ್ ಆಗಿದ್ದು, ದೂರು ಸಹ ದಾಖಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!