spot_img
spot_img
spot_img
spot_img
spot_img
spot_img

ಇನ್ಮುಂದೆ ಹೋಟೆಲ್ & ರೆಸ್ಟೋರೆಂಟ್‌‌ಗಳಲ್ಲಿಅನಾವಶ್ಯಕ ಕಾಲಹರಣ ಮಾಡಂಗಿಲ್ಲ!

Published on

spot_img

ಬೆಂಗಳೂರು:ಇನ್ಮುಂದೆ ಬೆಂಗಳೂರಿನ ಹೋಟೆಲ್ & ರೆಸ್ಟೋರೆಂಟ್‌‌ಗಳಲ್ಲಿಅನವಶ್ಯಕ ಕಾಲಹರಣ ಮಾಡುವ ಕೆಲ ಗ್ರಾಹಕರಿಂದ ಹೋಟೆಲ್‌ ಮಾಲೀಕರು ಕಿರಿಕಿರಿ ಅನುಭವಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಹೋಟೆಲ್‌ ಮಾಲೀಕರ ಸಂಘ ನಿರ್ಧರಿಸಿದೆ.

ಕೋಟ್ಯಂತರ ಮಂದಿಗೆ ಜೀವನ ನೀಡಿರುವ ಬೆಂಗಳೂರಿನಲ್ಲಿ ಹೋಟೆಲ್‌‌ ಊಟವನ್ನು ನಂಬಿಕೊಂಡವರ ಸಂಖ್ಯೆಯೂ ಹೆಚ್ಚಾಗಿಯೇ ಇದೆ. ಅದೇ ಗ್ರಾಹಕರ ಬೇಡಿಕೆಗಳಿಗೆ ತಕ್ಕಂತೆ ಹೋಟೆಲ್‌ಗಳೂ ತಲೆ ಎತ್ತಿದ್ದು, ಕಾಫಿ, ತಿಂಡಿ, ಊಟ ಸೇರಿದಂತೆ ಹಲವು ರೀತಿಯ ಆಹಾರ ಪದಾರ್ಥಗಳನ್ನು ಪೂರೈಸುತ್ತಿವೆ. ಆದರೆ, ಕೆಲ ಗ್ರಾಹಕರು ಹೋಟೆಲ್‌‌ಗಳಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡುತ್ತಿರುವುದು ಸಮಸ್ಯೆಯಾಗಿದೆ. ಇಂತಹ ಪ್ರಸಂಗಗಳಿಗೆ ಕಡಿವಾಣ ಹಾಕಲು ಹೋಟೆಲ್‌ ಮಾಲೀಕರ ನಿರ್ಧಾರ ಮಾಡಿದೆ.

ಒಂದಷ್ಟು ಬೋರ್ಡ್‌ಗಳನ್ನು ಅಳವಡಿಕೆ ಮಾಡುವುದು, ಅನವಶ್ಯಕ ಮಾತುಕತೆಗಳು ಬೇಡ ಎಂದು ಅರಿವು ಮೂಡಿಸಲು ಸಂಘವು ಮುಂದಾಗಲಿದೆ. ಒಟ್ಟಾರೆ ಇದಕ್ಕೆ ಗ್ರಾಹಕರು ಯಾವ ರೀತಿ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂಬುವುದನ್ನು ಕಾದುನೋಡಬೇಕಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!