spot_img
spot_img
spot_img
spot_img
spot_img

ರೈತರ ಖಾತೆಗೆ ಪಿ.ಎಂ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಜಮಾ ಆಗಿದೆ!

Published on

spot_img

ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

PM KISAN ಯೋಜನೆ ಅಡಿಯಲ್ಲಿ ದೇಶದ ರೈತರಿಗೆ
ಯಾವುದೇ ಮಧ್ಯವರ್ತಿ ಇಲ್ಲದೆ ನೇರ ಅವರ ಬ್ಯಾಂಕ ಖಾತೆಗೆ ಹಣ ಜಮವಾಗುತ್ತಿದೆ ದೇಶದ ಎಲ್ಲ ರೈತರಿಗೆ ಈ ಒಂದು ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯು (pm kisan samman nidhi) ತುಂಬಾ ಸಹಾಯಕವಾಗಿದೆ ಇಲ್ಲಿಯವರೆಗೆ 15 ಕಂತಿನ ಹಣವನ್ನು
ಕೇಂದ್ರ ಸರ್ಕಾರ ಬಿಡುಗಡೆ ಮಾಡಲಾಗಿದೆ ಈಗ ಎಲ್ಲರೂ 16ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ 16ನೇ ಕಂತಿನಾ ಹಣ ಯಾವಾಗ ಬಿಡುಗಡೆ ಮಾಡುತ್ತಾರೆಂದು ಹೇಳುತ್ತೇನೆ ಆದ್ದರಿಂದ ಕೊನೆವರೆಗೂ ಓದಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಭಾರತ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಪ್ರಾರಂಭಿಸಿರುವ ಅತ್ಯುತ್ತಮ ಯೋಜನೆಯಾಗಿದೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿ ಹೊಂದಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಅರ್ಹ ರೈತರು 3 ಕಂತುಗಳಲ್ಲಿ ವರ್ಷಕ್ಕೆ ರೂ 6000, ಪ್ರತಿ ಕಂತಿನಲ್ಲಿ ರೂ 2000 ಸಹಾಯವನ್ನು ಪಡೆಯಬಹುದು. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಪ್ರಾರಂಭಿಸಿದರು ಮತ್ತು GOI ನಿರ್ವಹಿಸುತ್ತದೆ. ಭಾರತದಲ್ಲಿ ಪ್ರಾರಂಭವಾದಾಗಿನಿಂದ, ಈ ಯೋಜನೆಯು ದೇಶದ 12 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡಿದೆ.


ಪಿಎಂ ಕಿಸಾನ್ ಯೋಜನೆಯ 16 ನೇ ಕಂತು ರೈತರಿಗೆ ಯಾವಾಗ ಬಿಡುಗಡೆಯಾಗುತ್ತದೆ?

ಕೇಂದ್ರ ಸರ್ಕಾರವು ಇಲ್ಲಿಯವರೆಗೆ ದೇಶದ ರೈತರಿಗೆ 15 ಕಂತಿನ ಹಣ ಬಿಡುಗಡೆ ಮಾಡಿದೆ ಈಗ 16ನೇ ಕಂತಿನ ಹಣ ಬಿಡುಗಡೆ ಮಾಡುವುದು ಬಾಕಿ ಇದೆ ಕೇಂದ್ರ ಸರಕಾರದ ಅಧಿಸೂಚನೆಯಂತೆ ಇದೇ ಜನವರಿಯಲ್ಲಿ ದೇಶದ ಎಲ್ಲಾ ಜನರಿಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣವನ್ನು ಬಿಡುಗಡೆ  ಮಾಡಲಿದೆ ಎಂದು ತಿಳಿಸಿದೆ

ನಿಮಗೂ ಪಿಎಂ ಕಿಸಾನ್ ಸಮ್ಮಾನ ನಿಧಿ ಹಣ ಜಮೆ ಆಯ್ತಾ ಅಥವಾ ಇಲ್ಲವಾ ಎಂದು ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

                 https://pmkisan.gov.in/

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!