spot_img
spot_img
spot_img
spot_img
spot_img
spot_img

ಲಂಚ ಪಡೆಯುವಾಗ ಲೋಕಾ ಬಲೆಗೆ ಸಿಕ್ಕಿಬಿದ್ದ ಪಂಚಾಯತ್ ಸೆಕ್ರೆಟ್ರಿ..

Published on

spot_img

ವಿವೇಕವಾರ್ತೆ: ಮುಟೇಷನ್ ಮಾಡಿ ಕೊಡಲು ಲಂಚ ಕೇಳಿದ ಗ್ರಾಮ ಪಂಚಾಯತ್ ಸೆಕ್ರೆಟ್ರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ

ಮರತೂರು ಗ್ರಾಮ ಪಂಚಾಯ್ತಿ ಸೆಕ್ರೆಟರಿ ಅಶೋಕ್ ಹೋಟಲಿನಲ್ಲಿ 20 ಸಾವಿರ ಹಣ ಡೀಲ್ ಮಾಡುವಾಗಲೇ ಬಲೆಗೆ ಬಿದ್ದಿದ್ದಾನೆ.

ಪರಶುರಾಮ್ ರಾಥೋಡ್ ಎಂಬುವರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು ಲೋಕಾ DYSP ಗೀತಾ ಬೆನಹಳ್ಳಿ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದೆ…

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!