spot_img
spot_img
spot_img
spot_img
spot_img
spot_img

ಪಿ ಎಚ್ ಡಿ ಪದವಿ ಪ್ರದಾನ

Published on

spot_img

 

ಕಲಬುರಗಿಯ ಖಾಜಾ ಬಂದನವಾಜ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (ಇ & ಸಿಇ) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಫೆರೋಜಾ ಡಿ ಮಿರಜಕರ್ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಜನವರಿ 2024ರಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.

ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ದಡಿ ಡಾ ರುಕ್ಸಾರ್ ಫಾತಿಮಾ (i/c ರಿಜಿಸ್ಟ್ರಾರ್), ಕೆಬಿಎನ ವಿವಿ ಮತ್ತು ಡಾ. ಶೇಕ್ ಖದೀರರವರ ಮಾರ್ಗದರ್ಶನದಲ್ಲಿ “ಎ ರೋಬೂಸ್ಟ್ ಅಪ್ರೂಚ್ ಫಾರ್ ಕಂಟೆಂಟ ಬೇಸಡ ಇಮೇಜ ರಿಟ್ರಿವಲ ಯೂಸಿಂಗ ಎಫಿಸಿಯಂಟ ಫಿಚರ ಎಕ್ಸ್ತ್ರಷಿಯನ ಅಂಡ ಕ್ಲಾಸ್ಸಿಫಿಕೇಶನ ಅಪ್ರೊಚ” ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!