Friday, September 22, 2023

`ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್: ಬೆಳಗಾವಿ ಜಿಲ್ಲೆಯೇ ಅನರ್ಹತೆಯಲ್ಲಿ ಮೊದಲು..!?

ಅನರ್ಹ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಕೃಷಿ ಇಲಾಖೆ ಬಿಗ್ ಶಾಕ್ ನೀಡಿದ್ದು, ಆದಾಯ ತೆರಿಗೆ ಪಾವತಿಸುವ 95,830 ಮಂದಿ ಅನರ್ಹ ಫಲಾನುಭವಿಗಳಿಂದ ಹಣ ವಸೂಲಿಗೆ ಕೃಷಿ ಇಲಾಖೆ ಸಜ್ಜಾಗಿದೆ.

ಹೌದು, ಆದಾಯ ತೆರಿಗೆ ಪಾವತಿಸುವ ರಾಜ್ಯದ 95,830 ಮಂದಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ನಿಯಮ ಬಾಹಿರವಾಗಿ ಆರ್ಥಿಕ ನೆರವು ಪಡೆದಿರುವುದನ್ನು ಪರಶೀಲನೆ ನಡೆಸಿರುವ ಕೃಷಿ ಇಲಾಖೆ ಇದೀಗ ಅವರಿಂದ ಹಣ ವಸೂಲಿಗೆ ಮುಂದಾಗಿದೆ.

ಆದಾಯ ತೆರಿಗೆ ಪಾವತಿಸುವ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಹಣ ಪಡೆಯಲು ಅನರ್ಹರಾಗಿದ್ದು, ಇದನ್ನು ಮುಚ್ಚಿಟ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನಿಯಮ ಬಾಹಿರವಾಗಿ ಕೋಟ್ಯಾಂತರ ರೂ. ನೆರವು ಪಡೆಯಲಾಗಿದೆ. ಇದನ್ನು ವಸೂಲಿ ಮಾಡಲು ಕೃಷಿ ಇಲಾಖೆ ಮುಂದಾಗಿದೆ.

ರಾಜ್ಯದ ಒಟ್ಟು 95,830 ಅನರ್ಹ ಫಲಾನುಭವಿಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲೇ ಅತೀ ಹೆಚ್ಚು ಅನರ್ಹ ಫಲಾನಭವಿಗಳು ಪತ್ತೆಯಾಗಿದ್ದಾರೆ. ಬೆಳಗಾವಿಯಲ್ಲಿ 7748, ಕಲಬುರಗಿಯಲ್ಲಿ 5109, ವಿಜಯಪುರದಲ್ಲಿ 5033, ಬೀದರ್ ನಲ್ಲಿ 4951, ತುಮಕೂರು 4648, ಮಂಡ್ಯ 4537, ಹಾಸನ 4260, ಉಡುಪಿ 3882, ಬಾಗಲಕೋಟೆ 3694, ರಾಮನಗರ ಜಿಲ್ಲೆಯಲ್ಲಿ 3452 ಮಂದಿ ಅನರ್ಹ ಫಲಾನುಭವಿಗಳು ಪತ್ತೆಯಾಗಿದ್ದಾರೆ.

RELATED ARTICLES

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...
- Advertisment -

Most Popular

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!