ವಿವೇಕವಾರ್ತೆ : ಉತ್ತರ ಕರ್ನಾಟಕ ಮೂಲದ ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!
ಆತ್ಮಹತ್ಯೆ ಮಾಡಿಕೊಂಡ ಕಾನ್‌ಸ್ಟೇಬಲ್ ಮಹೇಶ್ (31) ಎಂದು ತಿಳಿದುಬಂದಿದೆ. ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!
ಗದಗ ಮೂಲದವರಾದ ಮಹೇಶ್ ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ವಾಸವಾಗಿದ್ದರು. ಹೆಲಿಕಾಪ್ಟರ್ ಶಾಟ್ ಹೊಡೆಯುವ ನಾಯಿ ; ಅದ್ಬುತ ವಿಡಿಯೋ ವೈರಲ್..!
ಮಧ್ಯಾಹ್ನ ವೇಳೆ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.
ಅವರ ಕುಟುಂಬ ಸದಸ್ಯರು ದೂರು ನೀಡಿದ ಬಳಿಕವಷ್ಟೇ ಕಾರಣ ತಿಳಿಯಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.