spot_img
spot_img
spot_img
spot_img
spot_img

Ram Mandir: ಅಯೋಧ್ಯೆಗೆ ತೆರಳುವ ರಾಜ್ಯದ ರಾಮಭಕ್ತರಿಗೆ ರಾಜ್ಯ ಸರ್ಕಾರದ ಗುಡ್‌ ನ್ಯೂಸ್!

Published on

spot_img

ಬೆಂಗಳೂರು: ಅಯೋಧ್ಯೆಗೆ ತೆರಳುವ ರಾಜ್ಯದ ರಾಮಭಕ್ತರಿಗೆ ಸರ್ಕಾರದ ಶುಭಸುದ್ದಿ. ರಾಮನ ಮಂದಿರಕ್ಕಾಗಿ ‌ ಇನ್ನೇನು ಕೆಲವೇ ದಿನಗಳು ಬಾಕಿ ಈ ಸಂದರ್ಭದಲ್ಲಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಜನರಿಗೆ ಗುಡ್ ನ್ಯೂಸ್ ಒಂದನ್ನು ಕೊಡಲು ಮುಂದಾಗಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ಯಾತ್ರಿ ನಿವಾಸ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಅತಿಥಿಗೃಹ ನಿರ್ಮಾಣ ಕೋರಿ ಅರ್ಜಿ ಉತ್ತರಪ್ರದೇಶ ಸರ್ಕಾರಕ್ಕೆ ರಾಜ್ಯ ಮುಜರಾಯಿ ಇಲಾಖೆಯಿಂದ ಪತ್ರ ಯಾತ್ರಿಗಳ ವಾಸ್ತವ್ಯ, ಊಟದ ವ್ಯವಸ್ಥೆಗಾಗಿ ಅತಿಥಿಗೃಹ ನಿರ್ಮಾಣ 10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅತಿಥಿ ಗೃಹ ನಿರ್ಮಾಣಕ್ಕೆ ಮನವಿ ಸರಯೂ ನದಿ ಬಳಿ ಅತಿಥಿ ಗೃಹ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ.

ಈಗಾಗಲೇ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರದಿರುವ ರಾಜ್ಯಸರ್ಕಾರ ಸರಯೂ ನದಿ (Sarayu River) ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ (Uttar Pradesh) ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಪತ್ರವನ್ನ ಬರೆದು ಮನವಿ ಮಾಡಿದ್ರು. 2020ರಲ್ಲಿ ಯುಪಿ ಸಿಎಂಗೆ ಯಡಿಯೂರಪ್ಪ ಕೂಡ ಪತ್ರ ಬರೆದು ಮನವಿ ಮಾಡಿದ್ರು. ಇನ್ನು ಈಗ ರಾಜ್ಯದ ಮನವಿಗೆ ಯುಪಿ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿಯನ್ನ ಮುಜರಾಯಿ ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಮುಂದಾಗಿದೆ ಅಂತ ತಿಳಿಸಿದೆ

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!