spot_img
spot_img
spot_img
spot_img
spot_img
spot_img

Ram Mandir: ಬಾಲಿವುಡ್‌ ಖ್ಯಾತ ನಟ ರಣಬೀರ್ ಕಪೂರ್ ದಂಪತಿಗೆ ಆಹ್ವಾನ

Published on

spot_img

ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ (Ram Lalla Pran Pratishtha) ಅಯೋಧ್ಯೆ ನಗರ ಬಹುತೇಕ ಸಿಂಗಾರಗೊಂಡಿದೆ. ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್‌ ಆಗಿದ್ದು, ಅಮಂತ್ರಣ ಪತ್ರಿಕೆ ಹಂಚಿಕೆ ಸಹ ನಡೆಯುತ್ತಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ನಡುವೆ ಬಾಲಿವುಡ್‌ ಖ್ಯಾತ ನಟರು ಹಾಗೂ ದಂಪತಿಯೂ ಆಗಿರುವ ರಣಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ (Alia Bhatt) ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಜ.22ರಂದು ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಜನವರಿ 22 ರಂದು ಪ್ರಾಣ ಪ್ರತಿಷ್ಠೆಗೆ 4000 ಸಂತರಿಗೆ ಆಹ್ವಾನಿಸಲಾಗಿದ್ದು, ಭಾರತದ ಎಲ್ಲಾ ಸಂಪ್ರದಾಯಗಳ ಸಂತರನ್ನು ಆಹ್ವಾನಿಸಲಾಗಿದೆ. ಅಂಡಮಾನ್ ನಿಕೋಬಾರ್ ಕರಾವಳಿಯಲ್ಲಿ ವಾಸಿಸುವ ಧಾರ್ಮಿಕ ಮುಖಂಡರು, ಜಾರ್ಖಂಡ್‌ನ ಬನವಾಸಿ ಪ್ರದೇಶದ ಧಾರ್ಮಿಕ ಮುಖಂಡರು ಮತ್ತು 125 ಸಂತ ಸಂಪ್ರದಾಯಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!