spot_img
spot_img
spot_img
spot_img
spot_img
spot_img

Road Accident: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ತಂದೆ, ಮಗಳು ಸಾವು – ಪತ್ನಿ ಆಸ್ಪತ್ರೆಗೆ ದಾಖಲು

Published on

spot_img

ವಿವೇಕವಾರ್ತೆ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಮೂವರು ಗಂಡ,ಹೆಂಡತಿ ಮಗುವಾಗಿದ್ದು, ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲೇ ಸಾವನ್ನಪ್ಪಿದ್ದಾರೆ.

ಪತ್ನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಕ್ರಾಂತಿ ಹಬ್ಬವನ್ನ ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವಾಗ ಈ ದುರ್ಘಟನೆ ನಡೆದಿದ್ದು, ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ. ಇನ್ನೂ  ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!