spot_img
spot_img
spot_img
spot_img
spot_img
spot_img

ಅಥಣಿಯಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ ಆಚರಣೆ

Published on

spot_img

ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ)ತಾಲೂಕ ಘಟಕ ಮತ್ತು ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ತಾಲೂಕ ಘಟಕ ಅಥಣಿ. ಇವರ ಸಹಯೋಗದಡಿಯಲ್ಲಿ ಇಂದು ದಿನಾಂಕ 07.01
.2024 ರಂದು ತಾಲೂಕ ಮಟ್ಟದ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಸನ್ಮಾನ್ಯ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಜನ ಮೆಚ್ಚಿದ ಶಾಸಕರಾದ ಶ್ರೀಯುತ ಲಕ್ಷ್ಮಣ.ಸಂ. ಸವದಿ ಅವರು ಸದರಿ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಬೇಕಾಗಿತ್ತು. ಆದರೆ ವೇಳೆ ವ್ಯಥೆಯಿಂದ ಮತ್ತು ಪೂರ್ವ ನಿರ್ಧರಿತ ಕಾರ್ಯಕ್ರಮವಿರುವುದರಿಂದ ಅನಿವಾರ್ಯವಾಗಿ ಸಮಾರಂಭಕ್ಕೆ ಆಗಮಿಸಲು ಸಾಧ್ಯವಾಗಲಿಲ್ಲ ಮತ್ತುನಿಮ್ಮ ಸಂಘಟನೆಯು ಇದೇ ರೀತಿಯಾಗಿ ಮುಂದುವರೆಯಲಿ ಎನ್ನುತ್ತಾ ಪ್ರಶಸ್ತಿ ಪುರಸ್ಕೃತ ಗುರುಮಾತೆಯರಿಗೆ ಶುಭಾಶಯ ತಿಳಿಸಿದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!