spot_img
spot_img
spot_img
spot_img
spot_img
spot_img

ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ! ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಸರ್ಕಾರದಿಂದ ಸ್ಕಾಲರ್ಶಿಪ್!

Published on

spot_img

ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿವೇತನ (Government scholarship) ನೀಡಲು ಈಗ ಮುಂದಾಗಿದ್ದು, ಅರ್ಹ ವಿದ್ಯಾರ್ಥಿ (students) ಗಳು ತಕ್ಷಣ ಅರ್ಜಿ ಸಲ್ಲಿಸಬೇಕು. ವಾರ್ಷಿಕವಾಗಿ ಸಿಗುವ ಸಹಾಯಧನವನ್ನು ಸರ್ಕಾರದಿಂದ ಕೂಡ ಪಡೆದುಕೊಳ್ಳಬಹುದಾಗಿದೆ.

ಇದೇ ರೀತಿ ಹೆಚ್ಚಿನ ಉದ್ಯೋಗದ ಮಾಹಿತಿ ಇತ್ತೀಚಿನ  ಸುದ್ದಿಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಗೆ ಕೂಡ ಜಾಯಿನ್ ಆಗಿ ಅಲ್ಲಿ ನಿಮಗೆ ಎಲ್ಲ ಮಾಹಿತಿಗಳು ದೊರಕುತ್ತ ಇರುತ್ತವೆ. ಹಾಗಾದರೆ ಬನ್ನಿ ಇನ್ನೇಕೆ ತಡ ಈಗಲೇ ವಾಟ್ಸಪ್ ಗ್ರೂಪನ್ನು ಈಗಲೇ ಜಾಯಿನ್ ಆಗಿ.

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದ್ದು (Scholarship for after matric education)
ಸಮಾಜ ಕಲ್ಯಾಣ ಇಲಾಖೆ 2023 – 24ನೇ (department of social welfare) ಸಾಲಿನ ಮೆಟ್ರಿಕ್ ನಂತರದ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ವಿದ್ಯಾರ್ಥಿ ವೇತನ ನಿಗದಿಪಡಿಸಿದೆ.

ಬೆಂಗಳೂರು ದಕ್ಷಿಣ (Bengaluru north) ತಾಲೂಕು ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಶಾಲಾ ಕಾಲೇಜುಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆಯನ್ನೂ ಮಾಡಲಾಗುತ್ತಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಅಡಿಯಲ್ಲಿ ವಿದ್ಯಾರ್ಥಿಗಳು ಈ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ? (How to apply)

ಬೆಂಗಳೂರು ದಕ್ಷಿಣ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮಹಾ ನಿರ್ದೇಶಕರು ತಿಳಿಸಿರುವಂತೆ, ವಿದ್ಯಾರ್ಥಿಗಳು, https://ssp.postmatric.karnataka.gov.in ವೆಬ್ ಸೈಟ್ ಗೆ ಹೋಗಿ ಆನ್ಲೈನ್ ಮೂಲಕವೇ ಅರ್ಜಿಯನ್ನ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅಥವಾ ಆಫ್ ಲೈನ್ ಮೂಲಕ ಈ ಕೆಳಕಂಡ ಲಿಂಕ್ ಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಕಳುಹಿಸಬಹುದು.

ಈ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ನೀವು ಕರ್ನಾಟಕದ ನಿವಾಸಿಯಾಗಿದ್ದು ಅರ್ಜಿಯನ್ನ ಸಲ್ಲಿಸಲು ಅರ್ಹಾಗಿರುತ್ತಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!