Sexual harassment: ಬಾಲಕಿಗೆ ಲೈಂಗಿಕ ಕಿರುಕುಳ: 97 ವರ್ಷ ಜೈಲು, 8.30 ಲ.ರೂ. ದಂಡ

Published on

spot_img
spot_img

ವಿವೇಕವಾರ್ತೆ : ಹನ್ನೆರಡರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಸಂಬಂಧಿ ಯುವಕನಿಗೆ 97 ವರ್ಷ ಸಜೆ ಹಾಗೂ 8.30 ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ(1) ತೀರ್ಪು ನೀಡಿದೆ.

ಮಂಜೇಶ್ವರ ಕುಂಜತ್ತೂರು ಉದ್ಯಾವರದ ಸಯ್ಯಿದ್‌ ಮುಹಮ್ಮದ್‌ ಬಶೀರ್‌(41) ಗೆ ಈ ಶಿಕ್ಷೆ ವಿಧಿಸಿದೆ.

ಕಾಸರಗೋಡು ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ವರ್ಷ ಸಜೆ ವಿಧಿಸಿದ ತೀರ್ಪು ಇದಾಗಿದೆ. ಕೇರಳ ರಾಜ್ಯದಲ್ಲಿ ದ್ವಿತೀಯ ಅತ್ಯಂತ ಹೆಚ್ಚು ವರ್ಷ ಸಜೆಯಾಗಿದೆ. ಪತ್ತನಂತಿಟ್ಟದಲ್ಲಿ ಪೋಕ್ಸೋ ಪ್ರಕರಣದಲ್ಲಿ 104 ವರ್ಷ ಸಜೆ ವಿಧಿಸಲಾಗಿತ್ತು. ಅದು ಅತ್ಯಂತ ಹೆಚ್ಚು ವರ್ಷ ಸಜೆ ನೀಡಿದ ಪ್ರಕರಣವಾಗಿತ್ತು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!