spot_img
spot_img
spot_img
spot_img
spot_img
spot_img

ಶಿರಸಂಗಿ ಲಿಂಗರಾಜ ದೇಸಾಯಿ ಜಯಂತಿ ಆಚರಣೆ

Published on

spot_img

ಕರ್ನಾಟಕ ರಾಜ್ಯವನ್ನು ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳಗಿಸಿದ ಮಹಾಜ್ಯೋತಿ, ತ್ಯಾಗವೀರ ಲಿಂಗೈಕ್ಯ ಶಿರಸಂಗಿ ಲಿಂಗರಾಜ ದೇಸಾಯಿಯವರ ಜಯಂತಿಯನ್ನು ಮಹಾಸಭೆಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪ, ಶಾಸಕರು ಇವರ ಅಧ್ಯಕ್ಷತೆಯಲ್ಲಿ ದಾವಣಗೆರೆಯಲ್ಲಿ ಇಂದು ಮಹಾಸಭೆಯ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು.

ಶಿರಸಂಗಿ ಲಿಂಗರಾಜ ದೇಸಾಯಿಯವರು ಮಹಾಸಭೆಯ ಪ್ರಥಮ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ, ನಾಡಿಗೆ ಅವರು ಕೊಟ್ಟಿರುವ ಕೊಡುಗೆಗಳನ್ನು ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಡಾ, ಶಾಮನೂರ್ ಶಿವಶಂಕರಪ್ಪನವರು ಪುಷ್ಪ ನಮನ ಸಲ್ಲಿಸಿ ಸ್ಮರಿಸಿದರು

ಈ ಜಯಂತಿ ಕಾರ್ಯಕ್ರಮದಲ್ಲಿ ಮಹಾಸಭೆಯ ಉಪಾಧ್ಯಕ್ಷರುಗಳಾದ ಶ್ರೀ ಅಥಣಿ ವೀರಣ್ಣ, ಶ್ರೀ ಅಣಬೇರು ರಾಜಣ್ಣ, ಶ್ರೀ ಶಾಮನೂರು ಗಣೇಶ, ಕಾರ್ಯದರ್ಶಿಗಳಾದ ಶ್ರೀ ಹೆಚ್.ಎಂ.ರೇಣುಕಪ್ರಸನ್ನ, ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ದೇವರಮನಿ ಶಿವಕುಮಾರ ಹಾಗೂ ಜಿಲ್ಲಾ ಘಟಕ, ಮಹಿಳಾ ಮತ್ತು ಯುವ ವಿಭಾಗಗಳ ಪದಾಧಿಕಾರಿಗಳು ಹಾಜರಿದ್ದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!