spot_img
spot_img
spot_img
spot_img
spot_img
spot_img

Paytm ಬಳಿಕೆದಾರರಿಗೆ ಶಾಕಿಂಗ್ ಸುದ್ದಿ : ಪೇಟಿಎಂಗೆ ನೋಟಿಸ್‌ ನೀಡಿದ RBI!

Published on

spot_img

ವಿವೇಕವಾರ್ತೆ:ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ (Violation of Rules) ಹಿನ್ನೆಲೆ ಪೇಟಿಎಂಗೆ (Paytm) ಆರ್‌ಬಿಐ (RBI) ನೋಟಿಸ್ ನೀಡಿದ್ದು, ಪೇಟಿಎಂ ಹೊಸ ಡೆಪಾಸಿಟ್ ಪಡೆಯುವಂತಿಲ್ಲ ಎಂದು ಸೂಚನೆ ನೀಡಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ ಹೇರಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ. ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ನೋಟಿಸ್ (Notice) ನೀಡಲಾಗಿದೆ.

ಶಿವನು ನಿರ್ಮಿಸಿದ ಪವಿತ್ರ ಕಾಶಿ ನಗರವನ್ನು ಕೃಷ್ಣ ಯಾಕೆ ಧ್ವಂಸಗೊಳಿಸಿದನು ಗೊತ್ತಾ?

ಇನ್ನು ಫೆಬ್ರವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ವ್ಯಾಲಟ್, ಫಾಸ್ಟ್ಟ್ಯಾಗ್ ಇತ್ಯಾದಿ ಪ್ರೀಪೇಯ್ಡ್ ಯಂತ್ರಗಳಿಗೆ ಟಾಪ್‌ಅಪ್ ಹಾಕಿಸುವಂತಿಲ್ಲ ಎಂದು ಆರ್‌ಬಿಐ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ :ಹಸಿ ಈರುಳ್ಳಿ ತಿನ್ನುವವರು ಇದನ್ನೊಮ್ಮೆ ಓದಿ..

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!