spot_img
spot_img
spot_img
spot_img
spot_img
spot_img

ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಬಗ್ಗೆ ಪ್ರತಿಭಟನೆ ಮಾಡಲು ಮನವಿ ಕೊರಿದ ಶ್ರೀರಾಮ ಸೇನೆ..!?

Published on

spot_img

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ತಹಶೀಲ್ದಾರ ಸಾಹೇಬರು.
ಮನಗೂಡು ಮುಖಾಂತರ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಯಿತು

ವಿಷಯ: ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಬಗ್ಗೆ ಪ್ರತಿಭಟನೆ ಮಾಡುವ ಕುರಿತು.

ಮಾನ್ಯರೆ,

ಮಾನ್ಯರೇ, ಕರ್ನಾಟಕ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ 6 ತಿಂಗಳಿನಿಂದ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಕಿರುಕುಳ.ಸುಳ್ಳು ಮೊಕದ್ದಮೆ.ಜೈಲ್ ವಾಸ ನಿರಂತರ ನಡೆಯುತ್ತಿದೆ. ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದೆ. ಕೆಲವು ಘಟನೆಗಳು ತಮ್ಮ ಗಮನಕ್ಕೆ :

• ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ 35 ಟನ್ ಗೋಮಾಂಸ ವಾಹನ ಹಿಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶ್ರೀ ರಮೇಶಗೌಡ, ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಸೇರಿದಂತೆ 16 ಗೋ ರಕ್ಷಕರಿಗೆ 48 ದಿವಸ ಜೈಲ್! ಹಿಂಸೆ. ಧಮ್ಮಿ.

• ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಪ್ರಮೋದ ಮುತಾಲಿಕರಿಗೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿರ್ಬಂಧ.ಹುಬ್ಬಳ್ಳಿಯಲ್ಲಿ ಕೇಸ್.

*ಶ್ರೀರಾಮ ಸೇನಾ ರಾಜ್ಯ ಅಧ್ಯಕ್ಷ ಶ್ರೀ ಗಂಗಾಧರ ಕುಲಕರ್ಣಿಯವರಿಗೆ ಚಿಕ್ಕಮಗಳೂರು ಜಿಲ್ಲೆ ಪ್ರವೇಶ ನಿರ್ಬಂಧ.

• ರಾಮನಗರ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ ತಡೆದದ್ದಕ್ಕೆ 4 ಜನರ ಮೇಲೆ ಕೇಸ್.

*ವಿಜಯಪುರ ಜಿಲ್ಲೆಯಲ್ಲಿ ದೇವಿ ವಿಗ್ರಹದ ಮೇಲೆ ಮುಸ್ಲಿಮ್ ನಿಂದ ಮಲ- ಮೂತ್ರ ವಿಸರ್ಜನೆ.

• ಗಂಗಾವತಿಯಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮಸೀದೆಗೆ ಆರತಿ ಮಾಡಿದ್ರು ಅಂತ ಕೇಸ್.

* ಚಿಕ್ಕಮಗಳೂರಿನಲ್ಲಿ 14 ಹಿಂದೂ ಕಾರ್ಯಕರ್ತರ 7 ವರ್ಷ ಹಳೆಯ ಕೇಸ್ ಮತ್ತೆ ಪ್ರಾರಂಭ. ಇವು ಉದಾಹರಣೆಗೆ ಮಾತ್ರ. ಇನ್ನೂ ನಿರಂತರವಾಗಿ ನಡೆದಿವೆ.ನಡೆಯುತ್ತಿವೆ

ಇನ್ನೂ ಹಲವಾರು ಅಹಿತಕರ ಹಿಂದೂ ವಿರೋಧಿ ದುರ್ಘಟನೆಗಳು ನಡೆಯುತ್ತಲೇ ಇದ್ದಾವೆ. ಇಡೀ ರಾಜ್ಯದಲ್ಲಿ ಹಿಂದೂಗಳು ಇಂತಹ ಸ್ಥಿತಿಯಲ್ಲಿ ಬದಕುತ್ತಿದ್ದು ರೊಚ್ಚಿಗೆದ್ದು ರಸ್ತೆಗಿಳಿಯುವ ಮೊದಲು ತಾವು ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ನಡೆಯನ್ನು ತಕ್ಷಣವೇ ನಿಲ್ಲಿಸಲು ಆದೇಶಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ.

ಸ್ಥಳ: ಅಥಣಿ

ವಂದನೆಗಳು.

ದಿನಾಂಕ: 09-01-2023

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!