spot_img
spot_img
spot_img
spot_img
spot_img
spot_img

ಶಾಲಾ ಬಾಲಕಿಯೊಂದಿಗೆ ಓಡಿ ಹೋದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್! ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ?

Published on

ಪೊಲೀಸ್ ಸಬ್ ಇನ್ಸ್‌ಪೆಕ್ಟರ್​​ವೊಬ್ಬರು ಶಾಲಾ ಬಾಲಕಿಯೊಂದಿಗೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ತಂದೆ ರಾಜಧಾನಿ ಲಖನೌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

WhatsApp Group Join Now
Telegram Group Join Now

ಜೋಗೇಂದ್ರ ಸಿಂಗ್ ಎಂಬುವವರೇ ಬಾಲಕಿಯೊಂದಿಗೆ ಪಲಾಯನ ಮಾಡಿರುವ ಎಸ್​ಐ. ಈ ಘಟನೆಯು ಬಾಲಕಿಯ ಕುಟುಂಬಸ್ಥರು, ಸಂಬಂಧಿಕರೂ ಸೇರಿದಂತೆ ಇಡೀ ಪ್ರದೇಶದಲ್ಲಿ ಆಘಾತ ಉಂಟುಮಾಡಿದೆ. ಇಲ್ಲಿನ ಪಲಿಯಾ ಚೌಕಿ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜೋಗೇಂದ್ರ ಸಿಂಗ್ ಎರಡು ದಿನಗಳ ಹಿಂದೆ ಬಾಲಕಿಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಜೋಗೇಂದ್ರ ಸಿಂಗ್​ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದರು. ಈ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದ ಎಸ್​ಐ ಆಗಾಗ್ಗೆ ಆಕೆಯೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಎಂಬ ಮಾಹಿತಿ ದೊರೆತಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!