Sunday, October 1, 2023

ವಿಚಿತ್ರ ಘಟನೆ : ನಾಗರ ಹಾವಿಗೆ ಡೀಸೆಲ್ ಎರಚಿದ್ದ ಕಾವಲುಗಾರ ; ಮೈಯುರಿಯಿಂದ ಆಸ್ಪತ್ರೆಗೆ ದಾಖಲು..!

ವಿವೇಕವಾರ್ತೆ : ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಾಗರ ಹಾವಿಗೆ ಡಿಸೇಲ್ ಎರಚಿದ್ದ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜಿಲ್ಲೆಯ ಕಿನ್ನಿಗೋಳಿ ಬಹುಮಹಡಿ ಕಟ್ಟಡದಲ್ಲಿ ಉತ್ತರ ಕರ್ನಾಟಕ ಮೂಲದ ವ್ಯಕ್ತಿವೋರ್ವ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದನೆಂದು ಹೇಳಲಾಗಿದೆ.

ಈ ಬಹುಮಹಡಿ ಕಟ್ಟಡದ ಸಮೀಪ ನಾಗರ ಹಾವೊಂದು ಹರಿದಾಡುವುದು ಕಾವಲುಗಾರನ ಕಣ್ಣಿಗೆ ಬಿದ್ದಿದೆ. ಆಗ ಹರಿದಾಡುತ್ತಿರುವ ನಾಗರ ಹಾವನ್ನು ಕಂಡ ಕಟ್ಟಡದ ಕಾವಲುಗಾರ ಅದಕ್ಕೆ ಡೀಸೆಲ್ ಎರಚಿದ್ದ ಎನ್ನಲಾಗಿದೆ.

ಡೀಸೆಲ್ ಸುರಿದ ಪರಿಣಾಮ ಉರಿಯಿಂದ ನಾಗರ ಹಾವು ಒದ್ದಾಡತೊಡಗಿದೆ. ಇದನ್ನು ಕಂಡ ಸ್ಥಳೀಯರು ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ತಿಳಿಸಿದ್ದಾರೆ. ಸ್ಥಳಕ್ಕಗಮಿಸಿದ ಅವರು ನಾಗರ ಹಾವನ್ನು ರಕ್ಷಣೆ ಮಾಡಿ.  ಶ್ಯಾಂಪ್ ಮೂಲಕ ಹಾವಿನ ಮೈ ತೊಳೆದಿದ್ದಾರೆ. ಯಾವಾಗ ನಾಗರ ಹಾವೂ ಸಹಜ ಸ್ಥಿತಿಗೆ ಬಂತೋ ಆಗ ಅದನ್ನು ಕಾಡಿಗೆ ಬಿಟ್ಟಿದ್ದರು ಎನ್ನಲಾಗಿದೆ.

ಇತ್ತ ಕಾಲ ಕಳೆಯುವಷ್ಟರಲ್ಲಿ ಡೀಸೆಲ್ ಎರಚಿದ ಕಾವಲುಗಾರ ಕೂಡ ನಾಗರ ಹಾವೂ ಯಾವ ರೀತಿ ಮೈಯುರಿಯಿಂದ ಬಳಲಿತ್ತೋ ಅದೇ ತರಹ ಮೈಯುರಿಯಿಂದ ಬಳಲಿದ್ದದ್ದು, ಆತನನ್ನು ಆಸ್ಪತ್ರೆಗೆ ದಾಖಲಾಗಿದೆ ಎಂದು ತಿಳಿದು ಬಂದಿದೆ.

https://youtu.be/u6lq_pUsNkA?si=slYMuNpOI988v1PU

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!