spot_img
spot_img
spot_img
spot_img
spot_img
spot_img

ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ! ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

Published on

spot_img

ಸ್ವಂತ ಮನೆಯ ಆಸೆ ಯಾರಿಗೆ ಇರಲ್ಲ ಹೇಳಿ, ನೀವು ಸ್ವಂತ ಮನೆ ಕಟ್ಟಿಕೊಳ್ಳಲು ಕನಸು ಕಂಡಿದ್ದರೆ ನಿಮಗೆ ಒಂದು ಒಳ್ಳೆಯ ಯೋಜನೆ ಇದಾಗಿದೆ ಏಕೆಂದರೆ ಸ್ವಂತ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರದಿಂದ ಇಂತಿಷ್ಟು ಅಂತ ಸಹಾಯಧನವನ್ನು ನೀಡಲಾಗುತ್ತದೆ ಇದರ ಬಗ್ಗೆ ಸಂಪೂರ್ಣವಾದ ವಿವರ ಇಲ್ಲಿದೆ ನೋಡಿಕೊಳ್ಳಿ.

ಸ್ವಂತ ಮನೆ ಕಟ್ಟಿಕೊಳ್ಳಲು ಯಾರು ಅರ್ಹರು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅನರ್ಹರು ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಕೊಟ್ಟಿರುತ್ತೇನೆ ಲೇಖನವಾನ್ನು ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿಯು ಕೂಡ ದೊರಕಲ್ಲಿದೆ ನಂತರ ಅರ್ಜಿ ಸಲ್ಲಿಸಿ.

ಇದೇ ರೀತಿಯ ಸುದ್ದಿಗಳನ್ನು ಮತ್ತು ಯೋಜನೆಗಳನ್ನು ನೀವು ದಿನಾಲೂ ಓದಲು ಇಷ್ಟಪಡುತ್ತೀರಾ ಅಂದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಸಂಪೂರ್ಣವಾದ ಮಾಹಿತಿಗಳು ದೊರಕುತ್ತದೆ.

ಸಾಮಾನ್ಯವಾಗಿ, ದುಡಿಮೆ ಆರಂಭಿಸಿದ ನಂತರ ಸ್ವಂತ ಮನೆಯನ್ನೂ (own house) ನಿರ್ಮಾಣ ಮಾಡಿಕೊಳ್ಳಬೇಕು ಅಂತ ಎಂದು ಎಲ್ಲರೂ ಆಸೆ ಪಡುತ್ತಾರೆ. ಆದರೆ “ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು” ಎನ್ನುವ ಮಾತಿನಂತೆ ಇಂದಿನ ದುಬಾರಿ ದುನಿಯಾದಲ್ಲಿ ಮನೆ ಕಟ್ಟಿಕೊಳ್ಳುವುದು ಅಷ್ಟು ಸುಲಭವಲ್ಲ ಎನ್ನಬಹುದು.

ನಮಗೆ ಸ್ವಂತ ಜಾಗ (Own Land ) ಇದ್ದರೂ ಕೂಡ ಸಾಕಷ್ಟು ಆರ್ಥಿಕ ಸಮಸ್ಯೆ ಇರುವುದರಿಂದಾಗಿ ಮನೆ ನಿರ್ಮಾಣ ಕೂಡ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಇದನ್ನು ಅರಿತಿರುವ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (pradhanmantri aawas Yojana) ಯ ಅಡಿಯಲ್ಲಿ ಈಗಾಗಲೇ ಲಕ್ಷಾಂತರ ಕುಟುಂಬಗಳು ಸ್ವಂತ ಸೂರು ನೋಡುವಂತೆ ಮಾಡಿದೆ ಅಂತ ಹೇಳಬಹುದು.

ಪ್ರಧಾನ ಮಂತ್ರಿ ಆವಾಸ್ ಯೋಜನೆ 2024

ಪ್ರಧಾನ ಮಂತ್ರಿ ಆವಾಸ ಯೋಜನೆ 2024

2020 ರಲ್ಲಿ ಪ್ರಾರಂಭವಾದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಹೊಸ ಅಧಿಸೂಚನೆಯ ಪ್ರಕಾರ ಲಕ್ಷಾಂತರ ಮನೆ ನಿರ್ಮಾಣ ಮಾಡಲು ಅರ್ಜಿಯನ್ನೂ ಆಹ್ವಾನಿಸಲಾಗಿತ್ತು. ಸರ್ಕಾರ 2024ರ ವೇಳೆಗೆ ಲಕ್ಷಾಂತರ ಮನೆ ನಿರ್ಮಾಣ ಮಾಡುವ ಕನಸು ಕೂಡ ಹೊಂದಿತ್ತು. ಆದರೆ ಕೆಲವು ಕಾರಣಾಂತರಗಳಿಂದ ಈ ಕನಸು ಅಥವಾ ಗುರಿ ಈಡೇರಲು ಇದು ಸಾಧ್ಯವಾಗಿಲ್ಲ. ಆದರೆ ಈಗ ಮತ್ತೆ ಗೃಹ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅತಿ ಕಡಿಮೆ ವೆಚ್ಚದಲ್ಲಿ ಸುಂದರವಾದ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಕೂಡ ಸಾಧ್ಯವಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಿ!

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಕೇಂದ್ರ ಸರ್ಕಾರ (central government) ಕೊಟ್ಟಿರುವ ಅನುದಾನದ ಜೊತೆಗೆ ರಾಜ್ಯ ಸರ್ಕಾರದ ರಾಜೀವ್ ಗಾಂಧಿ ವಸತಿ ಯೋಜನೆ (Rajiv Gandhi housing scheme) ಯ ಅಡಿಯಲ್ಲಿ ಈಗಾಗಲೇ 52,189 ಮನೆಗಳ ನಿರ್ಮಾಣ ಆಗಿದೆ ಅಂತಾನೆ ಹೇಳಬಹುದು.

ಇನ್ನು ಬೆಂಗಳೂರು ನಗರ (Bengaluru City) ಮತ್ತು ಬೆಂಗಳೂರು ಗ್ರಾಮಾಂತರ (Bengaluru rural area) ಭಾಗದಲ್ಲಿ ಮನೆಯನ್ನೂ ನಿರ್ಮಾಣ ಮಾಡಿ ಬಡವರಿಗೆ ಮತ್ತು ಮಧ್ಯಮ ವರ್ಗದ ಕುಟುಂಬದವರಿಗೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟು 7.5 ಲಕ್ಷ ರೂಪಾಯಿಗಳಿಗೆ ಸಾಲ ಸೌಲಭ್ಯವಾನ್ನು (Subsidy Loan) ಪಡೆಯಬಹುದು.

ಆದರೆ ಈ ಹಣ ಪಡೆದುಕೊಳ್ಳಲು ಸಂಪೂರ್ಣ ಸಬ್ಸಿಡಿಯನ್ನೂ (subsidy) ನೀಡಲಾಗುತ್ತದೆ. ಹಾಗಾಗಿ ಕೇವಲ ಒಂದು ಲಕ್ಷ ರೂಪಾಯಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿದೆ ಅಂದು ಹೇಳಬಹುದು.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?

ಪ್ರಧಾನ ಮಂತ್ರಿ ಅವಾಸ್ ಯೋಜನೆಯ ಅಡಿಯಲ್ಲಿ ಸದ್ಯ ಮಹಿಳಾ ಅರ್ಜಿದಾರರು ಮಾತ್ರ ಅರ್ಜಿಯನ್ನೂ ಸಲ್ಲಿಸಬಹುದು. ವಿಕಲಚೇತನರು ಅಥವಾ ಮಾಜಿ ಸೈನಿಕರು ಕೂಡ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು,

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಯೋಧರಾಗಿದ್ದರೆ ಹಾಗೂ ವಿಶೇಷ ಚೇತನರಾಗಿದ್ದರೆ ಸರಕಾರದಿಂದ ದೃಢೀಕರಣ ಪ್ರಮಾಣಪತ್ರವನ್ನು ಸಲ್ಲಿಸಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? (How to apply for housing scheme)

ಸದ್ಯದ ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಭಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಕೂಡ ಅವಕಾಶ ನೀಡಲಾಗುತ್ತಿದೆ

ಇದಕ್ಕಾಗಿ ನೀವು ಸರ್ಕಾರದ ಅಧಿಕೃತ ಜಾಲತಾಣ ಆಗಿರುವ https://ashraya.karnataka.gov.in/ ಭೇಟಿ ನೀಡಿ ಸರಿಯಾದ ಮಾಹಿತಿಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್ಲೋಡ್ ಮಾಡಿ.

ನಂತರ ಡಿಪಾಸಿಟ್ ಹಣವನ್ನು ಆನ್ ಲೈನ್ ಮೂಲಕವೇ ಅದನ್ನು ಕಳುಹಿಸಬೇಕು. ನಿಮ್ಮ ಆನ್ಲೈನ್ ಪೇಮೆಂಟ್ ಆಗುತ್ತಿದ್ದಂತೆ ಅರ್ಜಿ ಸಲ್ಲಿಕೆ ಪೂರ್ಣಗೊಳ್ಳುತ್ತದೆ ಹಾಗೂ ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಸಬ್ಸಿಡಿ ನೀಡಲಾಗುತ್ತದೆ ಅಂತ ಹೇಳಬಹುದು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!