spot_img
spot_img
spot_img
spot_img
spot_img
spot_img

ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

Published on

spot_img

ಬೆಂಗಳೂರು: ಪೋಸ್ಟ್ ಮೂಲಕ ಡ್ರಗ್ಸ್ (Drugs ) ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ (CCB)  ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.

ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ. ಜಾರ್ಖಂಡ್‌ನಿಂದ ನಗರಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದನು. ಪೋಸ್ಟ್ ಮೂಲಕ ನಗರದ ವಿವಿಧ ಭಾಗಗಳಿಗೆ ಡ್ರಗ್ಸ್ ಸರಬರಾಜು ಮಾಡಲಾಗುತಿತ್ತು.

ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬರುತ್ತಿದ್ದ ಪೋಸ್ಟ್ ಅನ್ನು ಟ್ರ್ಯಾಪ್ ಮಾಡಿದ್ದಾರೆ. ಬಳಿಕ ಪೋಸ್ಟ್ ಡೆಲಿವರಿ ಆಗುವ ಜಾಗದಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಿಫ್ಟ್ ಬಾಕ್ಸ್ ರೂಪದಲ್ಲಿ ನಗರಕ್ಕೆ ಚರಸ್ ಡ್ರಗ್ಸ್ನ ಕಳುಹಿಸಲಾಗಿತ್ತು. ನಂತರ ಬಂದಿದ್ದ ಬಾಕ್ಸ್ಗಳನ್ನು ಆರೋಪಿಯಿಂದಲೇ ಪೊಲೀಸರು ತೆಗೆಸಿದ್ದಾರೆ.

ಬಾಕ್ಸ್ ತೆಗೆದು ನೋಡಿದ ಸುಮಾರು 6.50 ಲಕ್ಷ ಮೌಲ್ಯದ 130 ಗ್ರಾಂ ಚರಸ್ ಪತ್ತೆಯಾಗಿದೆ. ಇವುಗಳನ್ನು ಋಷಿಕೇಶದಿಂದ ಪೋಸ್ಟ್ ಮೂಲಕ ಕಳುಹಿಸಲಾಗಿತ್ತು. ಕೇರಳ ಮೂಲದ ಆರೋಪಿ ಅದಿತ್ ಸರ್ವೋತ್ತಮ್ ಎಂಬವನು ಪಾರ್ಸೆಲ್ ಮಾಡಿದ್ದನು. ಸದ್ಯ ಅದಿತ್ ತಲೆಮರೆಸಿಕೊಂಡಿದ್ದು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!