ಯುಸಿಐಎಲ್ ಅಪ್ರೆಂಟಿಸ್ ನೇಮಕಾತಿ
ಯುಸಿಐಎಲ್ನಲ್ಲಿ ಉದ್ಯೋಗ; ಐಟಿಐ, ಡಿಪ್ಲೊಮಾ, ಪದವೀಧರರಿಗೆ ಸುವರ್ಣಾವಕಾಶ!
ಭಾರತ ಸರ್ಕಾರದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (UCIL) ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ ಶಿಕ್ಷಣ...



