ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ
ಬೆಂಗಳೂರಿನ ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. …