ಹಸುವಿನ ಕೊಟ್ಟಿಗೆ ನಿರ್ಮಾಣಕ್ಕೆ ಸರ್ಕಾರದಿಂದ 2 ಲಕ್ಷ ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ.!
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಇವುಗಳ ಪೈಕಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗಿದೆಯಾದರೂ …