ಭಾರತೀಯ ರೈಲ್ವೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್..! 3 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ
ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಪೂರ್ವ ರೈಲ್ವೆ (Eastern Railway) ತನ್ನ ನೇಮಕಾತಿ ಕೋಶ (RRC) ಮುಖಾಂತರ 3115 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು …