IPL 2025 ದ್ವಿತಿಯಾರ್ಧಕ್ಕೆ ಕೌಂಟ್ ಡೌನ್: ನಿಯಮ ಬದಲಿಸಿದ BCCI! ಏನದು??
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ ಅರ್ಧಕ್ಕೆ ನಿಂತಿದ್ದ IPL 2025 ಮೇ 17 ರಿಂದ ಮತ್ತೆ ಆರಂಭವಾಗುತ್ತಿದೆ. ಅನೇಕ ವಿದೇಶಿ ಆಟಗಾರರು ಲಭ್ಯವಿಲ್ಲದಿರುವುದರಿಂದ, BCCI ಬದಲಿ ಆಟಗಾರರ ನಿಯಮವನ್ನು ಸಡಿಲಗೊಳಿಸಿದೆ. …