ಇಂದು 79 ನೇ ಸ್ವಾತಂತ್ರ ದಿನಾಚರಣೆ: ಧ್ವಜಾರೋಹಣ ಕೆಂಪು ಕೋಟೆಯಲ್ಲೇ ಯಾಕೆ? ಇದರ ಬಗ್ಗೆ ನೀವು ತಿಳಿಯಲೇಬೇಕು!
ಇಂದು ದೇಶದ 79ನೇ ಸ್ವಾತಂತ್ರೋತ್ಸವವನ್ನು ಭಾರತದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷ್ ವಸಾಹತುಶಾಹಿ ಆಡಳಿತದಿಂದ ವಿಮೋಚನೆ ಪಡೆಯಲು …