ಚಿಕ್ಕೋಡಿ: ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಕಾರು – ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಚಿಕ್ಕೋಡಿ

ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಸಾಂಗ್ಲಿ – ಕೊಲ್ಹಾಪುರ ಹೆದ್ದಾರಿಯಲ್ಲಿರುವ ಕೃಷ್ಣಾ ನದಿಯ (Krishna River) ಅಂಕಲಿ ಸೇತುವೆಯ ಮೇಲಿಂದ ಕಾರೊಂದು ಕೆಳಗೆ ಬಿದ್ದು ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ …

Read more