ಈ 5 ಟೀಮ್ಗೆ ನಾಯಕರದ್ದೇ ಸಮಸ್ಯೆ.. KL ರಾಹುಲ್, ಕೊಹ್ಲಿ, ಪಂತ್, ಅಯ್ಯರ್ ಕ್ಯಾಪ್ಟನ್ ಆಗ್ತಾರಾ?
ಮೆಗಾ ಹರಾಜು ಮುಗಿದಿದ್ದು ಆಯಿತು. ಹರಾಜಿನಲ್ಲಿ ಫ್ರಾಂಚೈಸಿಗಳು ಬಲಿಷ್ಠ ಟೀಮ್ಗಳನ್ನು ಕಟ್ಟಿದ್ದಾಗಿದೆ. ಆದ್ರೆ, ಸ್ಟ್ರಾಂಗ್ ಟೀಮ್ ಕಟ್ಟಿರುವ ಐಪಿಎಲ್ ಫ್ರಾಂಚೈಸಿಗಳಲ್ಲೇ ಈಗ ಗೊಂದಲ ಸೃಷ್ಟಿಯಾಗಿದೆ. ಇದಕ್ಕೆ ಕಾರಣ …