ಕ್ರೈಂ
Vivek kudarimath

ನಟಿ ಪವಿತ್ರಾ ಗೌಡ ಆಸೆ ಕೊನೆಗೂ ಈಡೇರಿಸಿದ ಕೋರ್ಟ್; ಕುಂಟು ನೆಪಗಳನ್ನೇಳಿದ್ದ ಜೈಲಾಧಿಕಾರಿಗಳಿಗೆ ಆದೇಶ!

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ಚುರುಕುಗೊಂಡಿದ್ದು, ಆರೋಪಿ ಪವಿತ್ರಾಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಇಂದು ಕೋರ್ಟ್ ಮಹತ್ವದ ತೀರ್ಪು ನೀಡಲಿದೆ. ಜೈಲೂಟ ತಿಂದು ಅಲರ್ಜಿಯಾಗಿ ಮೈಯೆಲ್ಲೆಲ್ಲಾ...