ಕ್ರೈಂ

ನಟಿ ಪವಿತ್ರಾ ಗೌಡ ಆಸೆ ಕೊನೆಗೂ ಈಡೇರಿಸಿದ ಕೋರ್ಟ್; ಕುಂಟು ನೆಪಗಳನ್ನೇಳಿದ್ದ ಜೈಲಾಧಿಕಾರಿಗಳಿಗೆ ಆದೇಶ!

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ಚುರುಕುಗೊಂಡಿದ್ದು, ಆರೋಪಿ ಪವಿತ್ರಾಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಇಂದು ಕೋರ್ಟ್ ಮಹತ್ವದ ತೀರ್ಪು ನೀಡಲಿದೆ. ಜೈಲೂಟ ತಿಂದು ಅಲರ್ಜಿಯಾಗಿ ಮೈಯೆಲ್ಲೆಲ್ಲಾ ಗುಳ್ಳೆಗಳಾಗಿವೆ ಎಂದಿದ್ದ ಪವಿತ್ರಾ ಗೌಡಗೆ ಇದೀಗ ವಾರಕ್ಕೊಮ್ಮೆ ಮನೆ...
Vivek kudarimath