spot_img
spot_img
spot_img
spot_img
spot_img
spot_img

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಬೊಮ್ಮಾಯಿ

Published on

ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇನ್ನೂ 15,000 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಮೂಲಕ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

WhatsApp Group Join Now
Telegram Group Join Now

ನಿನ್ನೆ ಪರಿಷತ್ ನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆ ವೇಳೆ ಉತ್ತರಿಸಿದಂತ ಅವರು, ಈ ವರ್ಷ 15 ಸಾವಿರ ವಿಶೇಷ ನೇಮಕಾತಿಗೆ ಚಾಲನೆ ನೀಡಲಾಗಿದೆ. ಇನ್ನೂ 15 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದು, ಅವುಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದರು. ರಾಜ್ಯದ ಕಾಲೇಜುಗಳಲ್ಲಿ ಉಪನ್ಯಾಸಕರ, ಸಹ ಪ್ರಾಧ್ಯಾಪಕರು, ಪ್ರಾಧ್ಯಾಪಕರ ಬೋಧನಾ ಕ್ರಮ ಶೈಲಿಯನ್ನು ಬದಲಿಸಲಾಗುವುದು ಎಂದರು ಹೇಳಿದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!