spot_img
spot_img
spot_img
spot_img
spot_img

ತಂಗಿ ಕಾಣೆಯಾಗಲು ಫ್ರೆಂಡ್ ಕಾರಣ ಎಂದು ಶಂಕಿಸಿದ ಅಣ್ಣ ; ಮುಂದಾಗಿದ್ದೇನು.?

Published on

spot_img

ವಿವೇಕವಾರ್ತೆ : ಅಣ್ಣನೋರ್ವ ತಂಗಿ ಕಾಣೆಯಾಗಿದ್ದಾಳೆ ಎಂದು ಶಂಕಿಸಿ ತನ್ನ ಸ್ನೇಹಿತನನ್ನೇ ಭೀಕರವಾಗಿ ಥಳಿಸಿ ಹತ್ಯೆಗೈದ ಘಟನೆ ದೆಹಲಿಯ ಮಾಲ್ವಿಯಾ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ ‌

ಮೃತರು 22 ವರ್ಷದ ಪಂಕಜ್‌ ಎಂದು ವರದಿಯಿಂದ ತಿಳಿದು ಬಂದಿದೆ.

ವಿಫಿನ್‌ ಎಂಬಾತ ತಂಗಿ ಕಾಣೆಯಾಗಿರುವ ಬಗ್ಗೆ ಸ್ನೇಹಿತ ಪಂಕಜ್‌ ಜೊತೆಗೆ ಗಲಾಟೆ ಮಾಡಿದ್ದಾನೆ. ಈ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ ಎಂದ ಪಂಕಜ್ ತಿಳಿಸಿದ್ದಾನೆ. ಆದರೆ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ.

ಈ ವೇಳೆ ಕುಡಿದ ನಶೆಯಲ್ಲಿದ್ದ ವಿಫಿನ್‌, ಪಂಕಜ್‌ನ ಮೇಲೆ ಇಟ್ಟಿಗೆ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪಂಕಜ್‌ನನ್ನು ಅವರ ಅಣ್ಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆತ ಬದುಕುಳಿಯಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!