spot_img
spot_img
spot_img
spot_img
spot_img
spot_img

ಮಗುವಿನ ಶವ ಸೂಟ್ ಕೇಸ್ ನಲ್ಲಿ ಪತ್ತೆ ಕೇಸ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆಯ ರಹಸ್ಯ!

Published on

spot_img

ಚಿತ್ರದುರ್ಗ:- ಸೂಟ್​ಕೇಸ್​ನಲ್ಲಿ ಮಗುವಿನ ಶವ ಸಾಗಾಟ ಕೇಸ್ ಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯಲ್ಲಿ ಹತ್ಯೆಯ ಭೀಕರತೆ ಬಯಲಾಗಿದೆ.

ಪತಿ ವೆಂಕಟರಮಣ ತನ್ನ ನಾಲ್ಕು ವರ್ಷದ ಮಗನನ್ನು ಭೇಟಿಯಾಗಬಾರದು ಎಂದು ಮಗನನ್ನೇ ಹತ್ಯೆ ಮಾಡಿ ಶವವನ್ನು ಸೂಟ್​ಕೇಸ್​ನಲ್ಲಿ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಆರೋಪಿ ಮಹಿಳೆ ಸುಚನಾ ಸೇಠ್ ಚಿತ್ರದುರ್ಗದಲ್ಲಿ ಸಿಕ್ಕಿಬಿದ್ದಿದ್ದಳು.

ಹಿರಿಯೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಅವರು ಮೃತ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಕುಮಾರ ನಾಯ್ಕ್, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ತಲೆ ದಿಂಬು ಅಥವಾ ಬೇರೆ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!