spot_img
spot_img
spot_img
spot_img
spot_img
spot_img

ಪೊಲೀಸ್​ ಕ್ವಾರ್ಟರ್ಸ್​ನಲ್ಲೇ ಸೂಸೈಡ್ ಮಾಡಿಕೊಂಡ​ ಕಾನ್ಸ್​ಟೇಬಲ್​!

Published on

spot_img

ವಿವೇಕವಾರ್ತೆ :- ಪೊಲೀಸ್ ಕ್ವಾರ್ಟರ್ಸ್​ನಲ್ಲೇ ಸಕಲೇಶಪುರ ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

ಸೋಮಶೇಖರ್ ಮೃತ ಕಾನ್ಸ್ಟೇಬಲ್. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!