spot_img
spot_img
spot_img
spot_img
spot_img

ಅಸ್ವಸ್ಥಗೊಂಡಿದ್ದ ಕೈದಿ ಸಾವು- ಮರ್ಮಾಂಗಕ್ಕೆ ಖಾರದ ಪುಡಿ ಹಾಕಿದ್ರಾ ಪೊಲೀಸ್ರು?

Published on

spot_img

ಆನೇಕಲ್: ಡಕಾಯಿತಿ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ನಿಗೂಢ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್  ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಮಡಿವಾಳದ ತಾವರೆಕೆರೆ ಮೂಲದ ಆರೋಪಿ ಗಣೇಶ್‍ನನ್ನ ದರೋಡೆ ಪ್ರಕರಣದಲ್ಲಿ (Robbery case) 2023ರ ಡಿಸೆಂಬರ್ 22ರಂದು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಗಣೇಶ್ ತೀವ್ರ ನೋವಿನಿಂದ ಒದ್ದಾಡಿದ್ದ. ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

ಆರೋಪಿಯನ್ನ ಠಾಣೆಯಲ್ಲಿ ಹಲವು ದಿನ ಇಟ್ಟುಕೊಂಡಿದ್ದ ಪೊಲೀಸರು, ತೀವ್ರ ವಿಚಾರಣೆಗೆ ಒಳಪಡಿಸಿದ್ರು. ವಿಚಾರಣೆ ಮಾಡುವ ವೇಳೆ ಮರ್ಮಾಂಗಕ್ಕೆ ಗಾಯ ಆಗಿತ್ತು. ಮರ್ಮಾಂಗಕ್ಕೆ ಖಾರದಪುಡಿ ಹಾಕಿರೋದಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಹೆಚ್‍ಎಸ್‍ಆರ್ ಠಾಣೆ ಪೊಲೀಸರ (HSR Police Station) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!