spot_img
spot_img
spot_img
spot_img
spot_img
spot_img

ತಾಯಿಯನ್ನೇ ಕೊಂದು ಠಾಣೆಗೆ ಬಂದು ಶರಣಾದ ಮಗ..!

Published on

spot_img

ವಿವೇಕವಾರ್ತೆ: ತಾಯಿ ಬೈದಳೆಂದು ಮಗನೊಬ್ಬ ಹೆತ್ತ ತಾಯಿಯನ್ನೇ ರಾಡ್‌ನಿಂದ ಹೊಡೆದು ಕೊಂದಿರುವ  ಘಟನೆ ಕೆ.ಆರ್​ಪುರಂನಲ್ಲಿ ನಡೆದಿದೆ.

ನೇತ್ರಾ ಮೃತ ದುರ್ದೈವಿ, ಮಗ ಪವನ್ ಕೊಲೆ ಮಾಡಿರೋ ಆರೋಪಿ. ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ಓದುತ್ತಿರುವ ಮಗ ಪವನ್. ಇಂದು ಬೆಳಗ್ಗೆ 7.15ರ ಸುಮಾರಿಗೆ ಈತ ಕೊಲೆ ಮಾಡಿದ್ದೇನೆ.

 ಘಟನೆಯ ವಿವರ: ಬೆಳಗ್ಗೆ ಕಾಲೇಜಿಗೆ ಹೋಗಲು ರೆಡಿಯಾಗಿದ್ದ ಪವನ್. ತಾಯಿಗೆ ಊಟ ಬಡಿಸುವಂತೆ ಹೇಳಿದ್ದಾನೆ. ಆದರೆ ತಾಯಿ ಆಗ ಬೇರೆ ಕೆಲಸದಲ್ಲಿ ನಿರತಳಾಗಿದ್ದು ಕೋಪದಲ್ಲಿ ಬೈದಿದ್ದ ತಾಯಿ ನೇತ್ರಾ. ನೀನು ನನ್ನ ಮಗನೇ ಅಲ್ಲ, ನಿನಗೆ ಊಟ ಹಾಕಲ್ಲ ಎಂದು ಬೈದಿದ್ದಳಂತೆ ತಾಯಿ. ಅಷ್ಟಕ್ಕೇ ಕೋಪಗೊಂಡ ಮಗ. ರಾಡ್‌ನಿಂದ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ.

ಈ ದಾಳಿ ನಿರೀಕ್ಷಸದ ತಾಯಿ ನೇತ್ರಾ. ರಾಡ್‌ನಿಂದ ಬಲವಾಗಿ ಹೊಡೆದಿದ್ದಕ್ಕೆ ತೀವ್ರ ರಕ್ತಸ್ರಾವವಾಗಿ ಸಾವಿಗೀಡಾಗಿದ್ದಾಳೆ.

ತಾಯಿ ಊಟ ಬಡಿಸದ್ದಕ್ಕೋ, ಬೈದಳೆಂದೋ ಒಟ್ಟಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನು ಹೊಡೆದುಕೊಂದಿರೋ ಪಾಪಿ ಮಗ. ಕೊಲೆ ಮಾಡಿದ ಬಳಿಕ 8.30ರ ಸುಮಾರಿಗೆ ಸೀದಾ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸದ್ಯ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿರೋ ಪೊಲೀಸರು. ಕೆ ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!