spot_img
spot_img
spot_img
spot_img
spot_img
spot_img

Video.. ಕಾರ್ ಟಚ್ ಆಗಿದ್ದಕ್ಕೆ ರಸ್ತೆಯಲ್ಲಿ ಗಲಾಟೆ.! ಪ್ಯಾಂಟ್ ಬಿಚ್ಚಲು ಮುಂದಾದ ಕ್ಯಾಬ್ ಚಾಲಕ

Published on

spot_img

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕಾರ್ ಟಚ್ ಆಯ್ತು ಎಂದು ರಸ್ತೆಯಲ್ಲಿ ಗಲಾಟೆ ಮಾಡಿ ಕ್ಯಾಬ್ ಚಾಲಕ ಪ್ಯಾಂಟ್ ಬಿಚ್ಚಲು ಮುಂದಾಗಿದ್ದಾನೆ. ಹೌದು ನಿನ್ನೆ ರಾತ್ರಿ ನಗರದ ಹೆಬ್ಬಾಳ ಸಿಗ್ನಲ್ ಬಳಿ ಎರಡು ಕಾರುಗಳ ನಡುವೆ ಟಚ್ ಆಗಿತ್ತು. ಈ ವೇಳೆ ಕಾರಿನಿಂದ ಕೆಳಗೆ ಇಳಿದ ಕ್ಯಾಬ್ ಡ್ರೈವರ್ , ಮತ್ತೊಂದು ಕಾರಿನಲ್ಲಿದ್ದವರ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆ.

ಅಷ್ಟೇ ಅಲ್ಲದೇ ಕಾರಿನಲ್ಲಿದ್ದ ಫ್ಯಾಮಿಲಿ ಮುಂದೆಯೇ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಲು ಮುಂದಾಗಿ ದ್ದಾನೆ. ಚಾಲಕನ ವರ್ತನೆ ವಿರುದ್ಧ ಇತರೆ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಸಭ್ಯ ವರ್ತನೆಯ ವೀಡಿಯೋಗಳನ್ನು ತೆಗೆದ ದೂರುದಾರ ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿ ಸಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮ್ಮ ದೇಹದಲ್ಲಿ ಈ ಬದಲಾವಣೆ ಕಂಡು ಬಂದರೆ ಲಿವರ್ ಡ್ಯಾಮೇಜ್ ಎಂದರ್ಥ!

ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬಹುತೇಕ ಜನರಲ್ಲಿ ಲಿವರ್ ಸಂಬಂಧಿತ ಸಮಸ್ಯೆಗಳು ಕಂಡುಬರುತ್ತಿವೆ. ನಿಮ್ಮ...

ಘಟಪ್ರಭಾ : ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಸಾವು..!

ಘಟಪ್ರಭಾ : ಬೈಕಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಡಾಣ...

ಮಹಾಭಾರತ ಯುದ್ಧ ಘಟಿಸುವಷ್ಟರಲ್ಲಿ ಶ್ರೀಕೃಷ್ಣನಿಗೆ ಎಷ್ಟು ವಯಸ್ಸಿತ್ತು ಗೊತ್ತಾ..? ಅಚ್ಚರಿಯ ಮಾಹಿತಿ

ಮಹಾಭಾರತ ಅಂದ ಕೂಡಲೇ ಒಂದು ಚಿತ್ರ ನಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತದೆ. ಅದು ಕತೆಯು ನಮಗೆ ಕಟ್ಟಿಕೊಟ್ಟ...

ಚಿಕ್ಕ ವಯಸ್ಸಿಗೆ ಮರಣ ಹೊಂದಿದ ಕನ್ನಡದ ಕಿರುತೆರೆ ನಟ ನಟಿಯರು!

Tv Actors Who Died At Young Age: ಮನುಷ್ಯ ಎಂದರೆ ಕನಸು ಮತ್ತೆ ಆಸೆ ಎಂಬುದು ಸಹಜ...
error: Content is protected !!