spot_img
spot_img
spot_img
spot_img
spot_img

ಪೋರ್ನ್‌ ವೀಡಿಯೋ ನೋಡಿ ಉದ್ರೇಕ – ಸ್ವಂತ ತಂಗಿಯ ಮೇಲೆ ಅತ್ಯಾಚಾರಗೈದ ಕಾಮುಕ ಅಣ್ಣ

Published on

spot_img

– ಅತ್ಯಾಚಾರಗೈದು ಹತ್ಯೆ, 19ರ ಯುವಕ ಅರೆಸ್ಟ್‌

ಲಕ್ನೋ: ಪೋರ್ನ್‌ ವೀಡಿಯೋ ನೋಡಿ ಉದ್ರೇಕಗೊಂಡ 19ರ ಯುವಕ (UP Teen) ತನ್ನ 17 ವರ್ಷದ ತಂಗಿಯ ಮೇಲೆಯೇ ಅತ್ಯಾಚಾರಗೈದು ಬಳಿಕ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಸಗಂಜ್‌ನಲ್ಲಿ (UP Kasaganj) ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೊಬೈಲ್‌ನಲ್ಲಿ (Mobile) ಪೋರ್ನ್‌ ವೀಡಿಯೋ ನೋಡುತ್ತಿದ್ದ ಯುವಕ ಉದ್ರೇಕಗೊಂಡು ಅತ್ಯಾಚಾರ ಎಸಗಿರುವುದಾಗಿ ಪೊಲೀಸರು (Kasaganj Police) ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ, ಶಿಕ್ಷೆಗೆ ಒಳಪಡಿಸಲಾಗಿದೆ.


ಘಟನೆ ನಡೆದಿದ್ದು ಹೇಗೆ?
ಕಳೆದ ಶನಿವಾರ ಅಣ್ಣ-ತಂಗಿ ಇಬ್ಬರೇ ಮನೆಯಲ್ಲಿ ಇದ್ದಾಗ ಅನಾಹುತ ಸಂಭವಿಸಿದೆ.

ಪೊಲೀಸರ ಪ್ರಕಾರ, ಕಾಮುಕ ಅಣ್ಣ ಮೊಬೈಲ್‌ನಲ್ಲಿ ಪೋರ್ನ್‌ ವೀಡಿಯೋಗಳನ್ನ ನೋಡುತ್ತಿದ್ದ, ಈ ವೇಳೆ ತನ್ನ ಸಹೋದರಿ ಆತನ ಪಕ್ಕದಲ್ಲೇ ಮಲಗಿದ್ದಳು. ಪೋರ್ನ್‌ ವೀಡಿಯೋ ನೋಡುತ್ತಲೇ ಉದ್ರೇಕಗೊಂಡ ಯುವಕ ತನ್ನ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಅದನ್ನು ಯಾರಿಗಾದರೂ ಹೇಳಿಬಿಡುತ್ತಾಳೆ ಅನ್ನೋ ಭಯದಲ್ಲಿ, ಅವಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಮನೆಬಿಟ್ಟು ಓಡಿ ಹೋಗಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು, ಆರೋಪಿಯನ್ನ ಶೀಘ್ರದಲ್ಲೇ ಬಂಧಿಸಿದ್ದಾರೆ. ನಂತರ ಆತನ ಮೊಬೈಲ್‌ ಅನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ, ಈ ವೇಳೆ ಹಲವಾರು ಅಶ್ಲೀಲ ವೀಡಿಯೋಗಳಿರುವುದು ಕಂಡುಬಂದಿದೆ. ನಂತರ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಕಸಗಂಜ್‌ನ ಎಸ್ಪಿ ಅರ್ಪಣಾ ರಜತ್ ಕೌಶಿಕ್ ಮಾಹಿತಿ ನೀಡಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!