B.Y Vijayendra: ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡ ಬೇಕಿದೆ: ಬಿ.ವೈ ವಿಜಯೇಂದ್ರ

Published on

spot_img
spot_img

ತುಮಕೂರು:ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು ಎಂದು ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ. ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ (BJP) ಕಚೇರಿಯಲ್ಲಿ ಅವರು ಮಾತನಾಡಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋಟೋ ಎಡಿಟ್ ಮಾಡಿ ಬ್ಲಾಕ್‍ಮೇಲ್

ಈ ವೇಳೆ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎನ್ನುವ ಕುರಿತಾಗಿ ಭಾರೀ ಚರ್ಚೆಗಳು ನಡೆದಿವೆ. ಅಂತಿಮವಾಗಿ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ನಮ್ಮ ಪಕ್ಷ ರಾಷ್ಟ್ರೀಯ ನಾಯಕರಿಗೆ ಕೊಡುವ ಗೌರವವನ್ನು ಬೂತ್ ಕಾರ್ಯಕರ್ತನಿಗೂ ಕೊಡುತ್ತದೆ. ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದಿದ್ದಾರೆ. ಇಡೀ ಜಗತ್ತೇ ನರೇಂದ್ರ ಮೋದಿ ಅವರನ್ನು ಮೆಚ್ಚಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋಟೋ ಎಡಿಟ್ ಮಾಡಿ ಬ್ಲಾಕ್‍ಮೇಲ್

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಎಲ್ಲಾ ಹಿರಿಯರ ವಿಶ್ವಾಸದೊಂದಿಗೆ ಪಕ್ಷ ಮುನ್ನಡೆಸಬೇಕು. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ಮಾಡಿ, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡ ಬೇಕಿದೆ. ಅತ್ಯಲ್ಪ ಕಾಲದಲ್ಲೇ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಇದಾಗಿದೆ ಎಂದಿದ್ದಾರೆ.
Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!