spot_img
spot_img
spot_img
spot_img
spot_img

Weather Report: ರಾಜ್ಯದಲ್ಲಿ ಇನ್ನೂ ಎರಡರಿಂದ ಮೂರು ದಿನಗಳ ಕಾಲ ಮೈಕೊರೆವ ಚಳಿ

Published on

spot_img

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಒಣಹವೆ ಮುಂದುವರಿದಿದೆ. ಸೋಮವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ. ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲೂ ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ರಾಜ್ಯದಲ್ಲೂ ಮೈಕೊರೆವ ಚಳಿ: ಉತ್ತರ ಕರ್ನಾಟಕದ ವಿವಿಧೆಡೆ ಹಾಗೂ ಒಳನಾಡಿನಲ್ಲಿ ಚಳಿ ವಾತಾವರಣ ಇದೆ.

ರಾಜ್ಯದಲ್ಲಿ ಇನ್ನೂ ಎರಡರಿಂದ ಮೂರು ದಿನಗಳ ಕಾಲ ಚಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಗುರುವಾರ ಹಾಗೂ ಶುಕ್ರವಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು,ಕೆಲವು ಕಡೆ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!