spot_img
spot_img
spot_img
spot_img
spot_img
spot_img

PSI ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು?

Published on

spot_img

ಬೆಂಗಳೂರು: ಸಿಟಿಐ ಮತ್ತು ಪಿಎಸ್ಐ ಪರೀಕ್ಷಾ ಅಕ್ರಮ ವಿಚಾರ ಬಗ್ಗೆ  ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು,  ಪಿಎಸ್​ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಬ್​ಇನ್ಸ್​ಪೆಕ್ಟರ್ ಓರ್ವರನ್ನು ಸಿಸಿಬಿ​ ವಶಕ್ಕೆ ಪಡೆದಿದೆ,  ಪಿ ಎಸ್ ಐ ಲಿಂಗಯ್ಯ ಅವರು ಗುಪ್ತದಳದಲ್ಲಿದ್ದಾರೆ ನಾವು ಎಚ್ಚರಿಕೆ ವಹಿಸಬೇಕು ಅದಕ್ಕೆ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲೇ ಹಾಕಿದ್ದೆವೆ ಈ ಮದ್ಯೆ ಗುಪ್ತದಳದವರು ಮಾಹಿತಿ ಕಲೆಹಾಕ್ತಿದ್ದಾರೆ ಮಾಹಿತಿ ಪಡೆಯುವಾಗ ಈ ಆಡಿಯೋ ಬೆಳಕಿಗೆ ಬಂದಿದೆ ಎಂದರು.

ನಾನು ಇಂಟಲಿಜೆನ್ಸ್ ಮಾಹಿತಿ ಕಲೆ ಹಾಕಲು ಪೇಕ್ ಆಡಿಯೋ ಮಾಡಿದ್ದೆ ಅಂತ ಹೇಳಿಕೆ ಕೊಟ್ಟಿದ್ದೆ ಅಂತ ಹೇಳಿದ್ದಾನೆ ಅದನ್ನ ಸಿಸಿಬಿ ವಿಚಾರಣೆ ಮಾಡ್ತಿದೆ ಇದು ನಿಜವಾ ಅಲ್ಲವಾ ಎಂಬೋದನ್ನ ವಿಚಾರಣೆ ಆಗ್ತಿದೆ

ಎಲ್ಲಾ ರೀತಿಯ ಮುಂಜಾಗ್ರತೆ ತಗೆದುಕೊಂಡು ಪರೀಕ್ಷೆ ಮಾಡಬೇಕು ಅಂತ ಮಾಡಿದ್ದೆವೆ ಮೂರು ವರ್ಷ ಆಯ್ತು. ಇದುವರೆಗೆ ನೇಮಕಾತಿ ಮಾಡಲು ಆಗಿಲ್ಲ ಅಂದ್ರೆ ಸಿಸ್ಟಮ್ ನಡೆಯಲ್ಲ ಸಿಸಿಬಿ ತನಿಖೆ ಮಾಡ್ತಿದ್ದು,ಅಕ್ರಮ ಆಗಿದ್ರೆ ಕ್ರಮ ತಗೆದುಕೊಳ್ಳುತ್ತೇವೆ ಎಂದು ಹೇಳಿದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!