spot_img
spot_img
spot_img
spot_img
spot_img
spot_img

BAPS Swaminarayan Akshardham: ವಿಶ್ವದ ಅತೀ ದೊಡ್ಡ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ..!

Published on

spot_img

ವಿವೇಕವಾರ್ತೆ: ಭಾರತದ ಹೊರಗಿನ ಅತಿ ದೊಡ್ಡ ಹಿಂದೂ ದೇವಾಲಯ ಅಮೆರಿಕದಲ್ಲಿ ಉದ್ಘಾಟನೆ ಗೊಂಡಿದೆ. BAPS ಸ್ವಾಮಿನಾರಾಯಣ ಅಕ್ಷರಧಾಮ (BAPS Swaminarayan Akshardham) ದೇವಾಲಯವು ಅಮೆರಿಕದ (America) ನ್ಯೂಜೆರ್ಸಿಯಲ್ಲಿ ಭಕ್ತಾದಿಗಳಿಗೆ ಬಾಗಿಲು ತೆರೆಯಿತು.



ನ್ಯೂಜೆರ್ಸಿಯ (New Jersey) ರಾಬಿನ್ಸ್‌ವಿಲ್ಲೆ ನಗರದಲ್ಲಿರುವ ಈ ದೇವಾಲಯವು ಆಧುನಿಕ ಯುಗದಲ್ಲಿ ಭಾರತದ ಹೊರಗಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ. ಬಿಎಪಿಎಸ್‌ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ‘ವಿಶ್ವದಾದ್ಯಂತ ಅಪಾರ ಸಂಖ್ಯೆಯ ಭಕ್ತರಿಗೆ ಇದು ಆಧ್ಯಾತ್ಮಿಕ ಮಹತ್ವದ ಸಂದರ್ಭವಾಗಿದೆ’ ಎಂದು ಮೋದಿ ಬಣ್ಣಿಸಿದ್ದಾರೆ.






ಈ ದೇವಾಲಯವನ್ನು ಇಟಲಿ ಮತ್ತು ಬಲ್ಗೇರಿಯಾದ ವಿಧದ ಅಮೃತಶಿಲೆಯಿಂದ ರಚಿಸಲಾಗಿದೆ. ಈ ವಾಸ್ತುಶಿಲ್ಪದ ದೇವಾಲಯವು ವಿಶಾಲವಾದ 126 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ದೇವಾಲಯದ ಗೋಡೆಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಅಬ್ರಹಾಂ ಲಿಂಕನ್ ಸೇರಿದಂತೆ ಐತಿಹಾಸಿಕ ವ್ಯಕ್ತಿಗಳ ಪ್ರತಿರೂಪವನ್ನು ಕೆತ್ತನೆ ಮಾಡಲಾಗಿದೆ ಎಂದು ದೇವಾಲಯದ ಸ್ವಯಂಸೇವಕ ಮತ್ತು ಕೊಲಂಬಿಯಾ ವಿಶ್ವವಿದ್ಯಾನಿಲಯದ ಧಾರ್ಮಿಕ ವಿದ್ವಾಂಸ ಯೋಗಿ ತ್ರಿವೇದಿ ತಿಳಿಸಿದ್ದಾರೆ.


spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!