spot_img
spot_img
spot_img
spot_img
spot_img
spot_img

ಪ್ರಧಾನಿ ಮೋದಿಗೆ ಬೆಳ್ಳಿ ರಾಮಮಂದಿರ ಗಿಫ್ಟ್‌ ಕೊಟ್ಟ ಯೋಗಿ ಆದಿತ್ಯನಾಥ್‌

Published on

spot_img

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಬೆಳ್ಳಿ ರಾಮಮಂದಿರ ಪ್ರತಿರೂಪವನ್ನು (Ram Mandir Replica) ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಗೋವಿಂದ್ ದೇವ್ ಗಿರಿ ಜಿ ಮಹಾರಾಜ್ ಸ್ವಾಮೀಜಿ ಮೋದಿಗೆ ಶಾಲು ಹೊದಿಸಿ ಗೌರವಿಸಿದರು.

ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್‌ ಅವರು RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೂ ಬೆಳ್ಳಿಯಿಂದ ನಿರ್ಮಿಸಲಾದ ರಾಮಮಂದಿರ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಲಾಯಿತು.

ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!